ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ: ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು

Date:

ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ

ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಸಿದ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ತನ್ನ ಮೊಬೈಲ್‌ ಸ್ವಿಚ್‌ಆಫ್ ಮಾಡಿಕೊಂಡು ರಾಜೀವ್ ಗೌಡ ನಾಪತ್ತೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು. ಘಟನೆಯ ಬಗ್ಗೆ ಕಾರಣ ಕೇಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್ ನೀಡಿದ್ದರು.

7 ದಿನಗಳ ಒಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ಇಲ್ಲವಾದರೆ ಈ ಬಗ್ಗೆ ಶಿಸ್ತು ಸಮಿತಿಯು ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಜಿ.ಸಿ.ಚಂದ್ರಶೇಖರ್ ಎಚ್ಚರಿಸಿದ್ದರು. ಇದೀಗ ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

WhatsApp Image 2026 01 23 at 5.19.06 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...