ಬೆಳಗಾವಿ | ಅಕ್ಟೋಬರ್‌ 7, 9ರಂದು ಎರಡು ಕಂತಿನ ʼಗೃಹಲಕ್ಷ್ಮಿʼ ಹಣ ಜಮೆ : ಹೆಬ್ಬಾಳ್ಕರ್

Date:

ʼತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅಕ್ಟೋಬರ್ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ‌ʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ʼದಸರಾ ಹಬ್ಬದ ಮುನ್ನ ಎರಡು ಕಂತಿನ ಹಣ ನಿಮಗೆಲ್ಲ ಸಿಗಲಿದೆ. ಭರ್ಜರಿಯಾಗಿ ದಸರಾ ಹಬ್ಬ ಆಚರಿಸಿ, ಅದೇ ನಮಗೆ ಸಂತೋಷʼ ಎಂದರು.

ʼಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದರುʼ ಎಂದು ನೆನಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ʼಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆʼ ಎಂದು ಸಚಿವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...