ಭಾರತಕ್ಕೆ ಅಪ್ಪಳಿಸಲಿರುವ ‘ಮೋಂತಾ’ ಚಂಡಮಾರುತ: ಕರ್ನಾಟಕದಲ್ಲಿ ಭಾರೀ ಮಳೆ

Date:

ಬಂಗಾಳ ಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂತಾ ಚಂಡಮಾರುತದಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೋಂತಾ ಚಂಡಮಾರುತ ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ ಬಾಳಿ ಭೂಮಿಗೆ ಅಪ್ಪಳಿಸುವ ನಿರೀಕ್ಷೆ ಇದೆ.

ಇಂದು (ಅಕ್ಟೋಬರ್ 27) ಮುಂದಿನ 12 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ. ಈ ವಾರದುದ್ದಕ್ಕೂ ನಗರದಲ್ಲಿ ಇಂತಹ ಮಳೆ ಮುಂದುವರಿಯಲಿದೆ. ಅಕ್ಟೋಬರ್ 28ಕ್ಕೆ ಕರ್ನಾಟಕದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಕರಾವಳಿ ಪ್ರದೇಶಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ನಿವಾಸಿಗಳು ಮುಂದಿನ ದಿನಗಳಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಬೇಕು ಮತ್ತು ಅನಗತ್ಯ ಪ್ರಯಾಣ ತಪ್ಪಿಸಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಚಂಡಮಾರುತ ಮೊಂತಾ ಆಂಧ್ರಪ್ರದೇಶದ ಕಾಕಿನಾಡ ಬಳಿ ಅಕ್ಟೋಬರ್ 28 ರ ಸಂಜೆ ಅಥವಾ ರಾತ್ರಿ ಭಾರಿ ಮಳೆಯಾಗಲಿದೆ. ಆಗ ಗಾಳಿಯ ವೇಗ 90-100 ಕಿಮೀ/ಗಂಟೆಯಿಂದ 110 ಕಿಮೀ/ಗಂಟೆಯವರೆಗೆ ಇರಬಹುದು. ಕಾಕಿನಾಡ, ಕೊನಸೀಮ, ಪಶ್ಚಿಮ ಗೋದಾವರಿ, ಕೃಷ್ಣ, ಬಾಪಟ್ಲ, ಪ್ರಕಾಶಂ ಮತ್ತು ನೆಲ್ಲೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...