ಬೀದರ್‌ | ಬಾಡಿಗೆ ಕಟ್ಟಡದಲ್ಲಿ 486 ಬಾಲವಾಡಿ : ಬದಲಾಗದ ದುಸ್ಥಿತಿ, ಬೇಕಿದೆ ಇಚ್ಛಾಶಕ್ತಿ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 2,051 ಪೈಕಿ 486 ಬಾಲವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ...

ವಿಜಯಪುರ | ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸುವಂತೆ ಜನವೇದಿಕೆ ಆಗ್ರಹ

ಸ್ಥಳೀಯ ಆಹಾರ ಪದ್ಧತಿ ಹಾಗೂ ಸಂಸ್ಕೃತಿಗೆ ತಕ್ಕಂತೆ ಪೌಷ್ಟಿಕ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸುವಂತೆ ಜನವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದರು. ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ನಾನಾ...

ಅಂಗನವಾಡಿ ಅವ್ಯವಸ್ಥೆ | ಮದ್ದೂರು : ಕಾಂಪೌಂಡ್‌ ಇದೆ ಗೇಟಿಲ್ಲ, ಶೌಚಾಲಯ ಇದೆ ನೀರೇ ಇಲ್ಲ!

ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-2 'ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಲ್ಲಿ 1,682 ಸ್ನಾತಕೋತ್ತರ ಪದವಿ, 6,365 ಪದವಿ, 15,217 ಪಿಯುಸಿ, 32,612 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಗನವಾಡಿ ಅವ್ಯವಸ್ಥೆ