ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಹಾಸನದ ಸಿಡಿಪಿಒ ಮುಖಾಂತರ...
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಾಸಿಕ ₹15,000 ಗೌರವಧನ ಹೆಚ್ಚಿಸಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಧಾರವಾಡ ಜಿಲ್ಲೆಯ ಕುಂದಗೋಳ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ಎಐಟಿಯುಸಿ ಯೂನಿಯನ್...
ಅಂಗನವಾಡಿ ಕಾರ್ಯಕರ್ತೆಯರು ಇ-ಸರ್ವೆ ಮಾಡಲೇಬೇಕೆಂದು ಬಲವಂತ ಪಡಿಸಲಾಗುತ್ತಿದೆ. ಅದರ ಬದಲಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದ್ದಾರೆ....