ಕರ್ನಾಟಕ | 5 ವರ್ಷದೊಳಗಿನ 1.3 ಲಕ್ಷ ಮಕ್ಕಳನ್ನು ಕಾಡುತ್ತಿದೆ ಅಪೌಷ್ಟಿಕತೆ

ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ. ಮಕ್ಕಳಲ್ಲಿ...

ಮಕ್ಕಳ ದಿನ | ನಗರದಲ್ಲಿ ವಲಸಿಗರ ಕೂಸುಗಳಿಗೆ ಬೇಕಿದೆ ಸರ್ಕಾರದ ಆಸರೆ

ನಗರಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳು ಅತಿ ಅಪಾಯಕರ ಸ್ಥಿತಿಯಲ್ಲಿ ಬದುಕಿದ್ದು, ವಯಸ್ಸಿಗನುಗುಣವಾಗಿ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ದೊರೆಯದೆ ನರಳುತ್ತಿವೆ. ಒಂದು ಮಾಹಿತಿಯ ಪ್ರಕಾರ 1977-78ರಲ್ಲಿ ನಗರದಲ್ಲಿದ್ದ 35.7% ಮಹಿಳಾ ಕೂಲಿಕಾರರ...

ಅಂಗನವಾಡಿ | ಗುಜರಾತ್‌ ಹೈಕೋರ್ಟ್ ತೀರ್ಪು ಭರವಸೆಯ ಬೆಳಕಷ್ಟೇ; ಜಾರಿಗೆ ಇದೆ ನೂರೆಂಟು ಅಡೆತಡೆ

ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಅಂಗನವಾಡಿ) ಶುರುವಾಗಿ ಐವತ್ತು ವರ್ಷ ತುಂಬುತ್ತಿದೆ. ದೇಶದ ಕೋಟ್ಯಂತರ ಮಕ್ಕಳ ಪಾಲನೆ- ಪೋಷಣೆ ಮಾಡುತ್ತಿರುವ ಅಂಗನವಾಡಿ ಅಮ್ಮಂದಿರುವ ಮಾತ್ರ ಇನ್ನೂ ಸರ್ಕಾರಿ ನೌಕರರ ಸ್ಥಾನಮಾನ ಸಿಗದೇ, ಗೌರವ...

ಅಂಗನವಾಡಿಗಳಿಗೂ ಉಚಿತ ವಿದ್ಯುತ್ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

ಅಂಗನವಾಡಿಗಳಿಗೆ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಇಡೀ ರಾಜ್ಯದಲ್ಲಿ ಎಷ್ಟು ಅಂಗನವಾಡಿಗಳಿವೆ, ಎಷ್ಟು ವೆಚ್ಚ ತಗುಲುತ್ತಿದೆ ಎನ್ನುವ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮೈಸೂರು ಜಿಲ್ಲಾ ಪ್ರಗತಿ...

ಧಾರವಾಡ | ಉತ್ತಮ ಆರೋಗ್ಯ ಪದ್ಧತಿ, ಜೀವನಶೈಲಿ ಪಾಲಿಸಿ: ನ್ಯಾ. ಪರಶುರಾಮ ದೊಡ್ಡಮನಿ

ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿಯನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಗನವಾಡಿ