ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೇರಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆ ಗಲಾಟೆ ಸಂಭವಿಸಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಬಾರಕೇರ (ಗಂಗಾಮತ...
ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿಯೂ ಸಾಮಾಜಿಕ ಬಹಿಷ್ಕಾರ ತಡೆ ಕಾಯ್ದೆಯನ್ನು ಜಾರಿಗೊಳಿಸಬಹುದಲ್ಲವೇ? ಸರ್ಕಾರ ಹಿಂಜರಿಯುತ್ತಿರುವುದೇಕೆ? ಬಿಜೆಪಿ ಆಡಳಿತದ ರಾಜ್ಯ ಯಾವ ಕಾಲಮಾನದಲ್ಲಿದೆ? ಕಾಲಮಾನದಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುವುದಲ್ಲವೇ?
ದೇಶದಲ್ಲಿ ಅಂತರ್ಜಾತಿ ವಿವಾಹ ಪ್ರಮಾಣಗಳು ಗಮನಾರ್ಹವಾಗಿ ಏರಿಕೆ ಕಾಣುತ್ತಿದೆ....
"ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ಭಯೋತ್ಪಾದನೆ (Caste Terrorism). ಮರ್ಯಾದಾ ಹತ್ಯೆ, ಜಾತಿ ವೈಷಮ್ಮ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು" ಎಂದು ಆಗ್ರಹಿಸಿ...
"ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ಪರಿಶಿಷ್ಟಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದಕ್ಕೆ ಏಳು ತಿಂಗಳು ಗರ್ಭಿಣಿಯಾಗಿದ್ದ ಮಾನ್ಯಾ ಪಾಟೀಲ ಮೇಲೆ ಸ್ವತಃ ತಂದೆ ಹಾಗೂ ಕುಟುಂಬಸ್ಥರು ನಡೆಸಿದ್ದ ಮರ್ಯಾದೆಗೇಡು ಭೀಕರ ಹತ್ಯೆಯು ನಾಗರೀಕ...
"ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಪ್ರಜ್ಞಾವಂತ ದಲಿತ ಬಂಧುಗಳು ಈ ದೇಶದ ಎಲ್ಲಾ ಹಳ್ಳಿಗಳಲ್ಲೂ ಹೋಗಿ ತಿಳಿಹೇಳಬೇಕಿದೆ. ಅಸ್ಪೃಶ್ಯತೆಗೆ ಒಳಗಾಗಿ ಅವಮಾನ ಎದುರಿಸುತ್ತಿರುವ ಹಿಂದೂ...