ಪ್ರೇಮಿಗಳಿಬ್ಬರು ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಕ್ಕೆ ಯುವಕನ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿ ದೌರ್ಜನ್ಯದ ಘಟನೆ ಕೊಪ್ಪಳದ ಭಾಗ್ಯ ನಗರದಲ್ಲಿ ಬೆಳಕಿಗೆ ಬಂದಿದೆ.
ಭಾಗ್ಯ ನಗರದ ನಿವಾಸಿ ಶಂಕ್ರಪ್ಪ ಎಂಬವರ ಕುಟುಂಬಕ್ಕೆ ಗ್ರಾಮದವರು ಒಂದೂವರೆ...
ತನ್ನ ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸಿದರೆಂದು ಪ್ರಬಲ ಜಾತಿಯ ಯುವತಿ ದಲಿತ ಯುವಕನೊಂದಿಗೆ ಊರು ತೊರೆದು ಹೋಗಿದ್ದರು. ಯುವಕನ ಚಿಕ್ಕಮ್ಮನ ಮನೆಯಲ್ಲಿ ಆಶ್ರಯ ಪಡೆದು, ವಿವಾಹವಾಗಿದ್ದರು. ಆದರೆ, ಅವರ ಪ್ರೀತಿ ವಿವಾಹವಾದ ನಾಲ್ಕೇ ತಿಂಗಳಲ್ಲಿ...
ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ.
ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆಪ್ಟಂಬರ್ 10ರಂದು...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ...