ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆ ಮೇಲೇರಲು ಯತ್ನಿಸಿದ ವ್ಯಕ್ತಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ | ಬೀದ‌ರ್‌ನಿಂದ ಚಾಮರಾಜನಗದವರೆಗೆ ಮಾನವ ಸರಪಳಿ: ಮಹದೇವಪ್ಪ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸೆಪ್ಟೆಂಬರ್ 15ರಂದು ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಬೀದ‌ರ್‌ನಿಂದ ಚಾಮರಾಜನಗರದ...

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿದ್ದರಾಮಯ್ಯ

'ಸಂವಿಧಾನದ ಆಶಯ ಜನರು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ' 'ಮನುಸ್ಮೃತಿಯ ಜಾರಿ ಎಂದರೆ ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದು' ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ