ಜಾತಿ ದಬ್ಬಾಳಿಕೆಯ ಆಘಾತಕಾರಿ ಘಟನೆಯೊಂದರಲ್ಲಿ, 19 ವರ್ಷದ ದಲಿತ ಮಹಿಳೆಯೊಬ್ಬರು ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಪ್ರವೇಶ ನಿರ್ಬಂಧಿಸಲಾದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಪ್ರಬಲ ಜಾತಿಗ ಜಾತಿ ತಾರತಮ್ಯದಿಂದ ಬೇಸತ್ತ ಕುಟುಂಬವು...
ವಿಮಾನ ಅಪಘಾತದಲ್ಲಿ ಅಕಾಲಿಕ ಮರಣವನ್ನಪ್ಪಿದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ (66) ಅವರ ಅಂತ್ಯಕ್ರಿಯೆ ಗುರುವಾರ (ನಾಳೆ) ಬೆಳಿಗ್ಗೆ 11 ಗಂಟೆಗೆ ಅವರ ತವರು ಕ್ಷೇತ್ರ ಬಾರಾಮತಿಯಲ್ಲಿ ನೆರವೇರಲಿದೆ....
ಲೇಖಕ ಎಸ್. ಎಲ್. ಭೈರಪ್ಪ ಅವರು ತಮ್ಮ ಅಂತ್ಯಸಂಸ್ಕರಕ್ಕೆ ಸಂಬಂಧಿಸಿದಂತೆ ಬರೆಸಿರುವ ಉಯಿಲು ವಿವಾದಕ್ಕೆ ಕಾರಣವಾಗಿದೆ. ಅವರು ಬರೆಸಿರುವ ಉಯಲಿನ ಪ್ರಕಾರ ತಮ್ಮ ಇಬ್ಬರು ಗಂಡು ಮಕ್ಕಳಾದ ಉದಯ ಶಂಕರ್ ಮತ್ತು ರವಿಶಂಕರ್...
ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ...
ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದ ಹೋರಿಯ ಅಂತ್ಯಕ್ರಿಯೆಯನ್ನು ಮುಸ್ಲಿಮರು ಹಿಂದು ಸಂಪ್ರದಾಯದಂತೆ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ಚಿಕ್ಕೋಡಿಯ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರು ಸಾಕಿದ್ದ ಎತ್ತು ಅನಾರೋಗ್ಯದಿಂದ...