ಅನಂತ್ ಅಂಬಾನಿಯ ಪಾದಯಾತ್ರೆ ಪ್ರಹಸನಕ್ಕೆ ಸನಾತನ ಧರ್ಮವೇ ಸರಕು!

ದೇಶದ ಪ್ರಧಾನಿ ಮೋದಿ(Modi) ಹಾಗೂ ದೇಶದ ಅತಿದೊಡ್ಡ ಶ್ರೀಮಂತ ಅಂಬಾನಿ(Ambani)- ಇಬ್ಬರೂ ಸನಾತನ ಧರ್ಮದ ಬಗ್ಗೆಯೇ ಮಾತನಾಡುತ್ತಾರೆ. ಅವರು ರಾಜಕಾರಣಿ, ಇವರು ಉದ್ಯಮಿ. ಇಬ್ಬರಿಗೂ ಅದರಿಂದ ಲಾಭವಿದೆ. ಇಬ್ಬರಿಗೂ ಅದೇ ಅಸ್ತ್ರ ಮತ್ತು...

ಹುಬ್ಬಳ್ಳಿ ಸೇರಿ 11 ವಿಮಾನ ನಿಲ್ದಾಣಗಳ ಖಾಸಗೀಕರಣ: ಯಾರ ಸುಪರ್ದಿಗೆ; ಮೋದಿ ಗೆಳೆಯರಾದ ಅದಾನಿಗೋ, ಅಂಬಾನಿಗೋ?

ಈಗಾಗಲೇ ಭಾರತ ಬಹುತೇಕ ಮಾರಾಟವಾಗಿದೆ. ಇನ್ನುಳಿದಿರುವ ಸರ್ಕಾರಿ ಸೊತ್ತನ್ನೂ ಮುಂದಿನ ನಾಲ್ಕು ವರ್ಷದಲ್ಲೇ ಕೇಂದ್ರ ಸರ್ಕಾರ ಖಾಸಗಿ ಸಂಸ್ಥೆಗೆ ಮಾರಿ ದೇಶವನ್ನು 'ಖಾಸಗಿ ಆಸ್ತಿ'ಯನ್ನಾಗಿಸಬಹುದು! ದೇಶದ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳ ಮಾಲೀಕತ್ವ ಮತ್ತು...

ಮಸ್ಕ್-ಮಿತ್ತಲ್-ಮುಖೇಶ್ ಕೂಡಾವಳಿ: ಯಾರಿಗೆ ಲಾಭ, ಮೋದಿ ಪಾತ್ರವೇನು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಸಂಸ್ಥೆಯ ಅಂಗಸಂಸ್ಥೆಯಾದ ಸ್ಟಾರ್ಲಿಂಕ್ ಸ್ಯಾಟಲೈಟ್ ಇಂಟರ್ನೆಟ್ ಸೇವೆಯು ಭಾರತವನ್ನು ಪ್ರವೇಶಿಸುತ್ತಿದೆ. ಕಳೆದ ಕೆಲ ದಿನಗಳಲ್ಲಿ ಭಾರತೀಯ...

ಅಂಬಾನಿ ಒಡೆತನದ ವಂತಾರಾಗೆ 21 ಆನೆಗಳು ರವಾನೆ; ಪ್ರಾಣಿ ಹಕ್ಕು ಹೋರಾಟಗಾರರ ಆಕ್ರೋಶ

ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...

ಮಕಾಡೆ ಮಲಗುತ್ತಾ ಅಂಬಾನಿಯ ಜಿಯೋ?

5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್ ಅಂಬಾನಿ ಈಗ ಸುದ್ದಿಯಲ್ಲಿದ್ದಾರೆ. ಟೆಲಿಕಾಂ ವಲಯದ ದೈತ್ಯ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ 1 ಕೋಟಿಗೂ ಅಧಿಕ ಗ್ರಾಹಕರನ್ನು ಕಳೆದುಕೊಂಡಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಬಾನಿ