ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನ ಅಂಗವಾಗಿ ಶೋಷಿತ ಸಮುದಾಯಗಳ ಐಕ್ಯತಾ ದಿನ ಮತ್ತು ಸಂಗೀತ ನುಡಿ ನಮನ ಕಾರ್ಯಕ್ರಮ ಶುಕ್ರವಾರ ಅರ್ಥಪೂರ್ಣವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...
ಇಂದು ಈ ದೇಶದ ನಿಜವಾದ 'ಮಹಾತ್ಮ' ಎಂದು ಬಾಬಾಸಾಹೇಬರಿಂದ ಕರೆಸಿಕೊಂಡ ಜೋತಿಬಾ ಫುಲೆಯವರು ನಿಧನರಾದ ದಿನ. ಬಾಬಾಸಾಹೇಬರು ತಮ್ಮ ಬದುಕಿನ ಮೂರು ಜನ ಮುಖ್ಯ ಗುರುಗಳಲ್ಲಿ ಜೋತಿಬಾ ಫುಲೆಯವರನ್ನು ಒಬ್ಬರೆಂದು ಒಪ್ಪಿಕೊಂಡಿದ್ದರು.
ಜೋತಿಬಾ ಫುಲೆ...
ಎಲ್ಲರನ್ನೂ ರಕ್ಷಿಸುವ ರಕ್ಷಾಕವಚವಾದ ಸಂವಿಧಾನವನ್ನು ರಕ್ಷಿಸಬೇಕಾದ ಕೂಗು ಎದ್ದಿದೆ. ಕರ್ನಾಟಕದಲ್ಲಿ ಈಚೆಗೆ ನಡೆದ ಸಂವಿಧಾನ ಸಮಾವೇಶವು ಸಂವಿಧಾನದ ಬಗ್ಗೆ ಅರ್ಥಪೂರ್ಣ ಚರ್ಚೆಗಳನ್ನು ಹುಟ್ಟುಹಾಕಿದೆ. ಹಾಗಾಗಿ ಮತ್ತೊಮ್ಮೆ ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತು ಸಂವಾದಿಸಬೇಕಾಗಿದೆ.
ಇಂದು...
ಧಾರ್ಮಿಕ ವ್ಯಕ್ತಿಯಾಗುವುದರ ಅರ್ಥ ನ್ಯಾಯಯುತವಾಗಿ ಬಾಳುವುದೇ ಹೊರತು, ತರತಮ ಎಣಿಸುವುದಲ್ಲ ಎಂಬುದು ಅಂಬೇಡ್ಕರ್ ವಿವೇಕವಾಗಿತ್ತು. ಆ ವಿವೇಕದ ದಾರಿಯನ್ನು ದಲಿತರು ಇನ್ನೂ ತುಳಿಯದಿರುವುದರಿಂದಲೇ ಈ ಆಧುನಿಕ 21ನೇ ಶತಮಾನದಲ್ಲೂ ದೇವಾಲಯಗಳ ಪ್ರವೇಶ ನಿರ್ಬಂಧಕ್ಕೆ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಧಮ್ಮ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಾವಿರಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಎರಡು ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಧಮ್ಮ...