ಕಲಬುರಗಿ | ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ; ದಸಂಸ ಕರೆ

"ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರು ಬಹುಸಂಸ್ಕೃತಿಯ ಚಿಂತನೆಗಳನ್ನು ಕೆಲವರು ಓದಿರಬಹುದು, ಕೆಲವರು ತಿಳಿದುಕೊಂಡಿರಬಹುದು. ಚರಿತ್ರೆಯ ವಿದ್ಯಾರ್ಥಿಯೂ ಆಗಿರುವ ಬಾಬಾಸಾಹೇಬರು ಭಾರತದ ಇತಿಹಾಸದ ಬಗ್ಗೆ ಆಳವಾದ ಅಧ್ಯಯನದ ಮಾಡಿದ ನಂತರ, ಭಾರತದ ಇತಿಹಾಸ ಬೇರೇನೂ ಅಲ್ಲ,...

ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಅನುಸರಿಸಿದ ದಮನಕಾರಿ ನೀತಿಗಳನ್ನು ನೋಡಿದರೆ ಇಲ್ಲಿರುವುದು ಚುನಾಯಿತ ಸರ್ವಾಧಿಕಾರ ಎಂಬುದು ಎಂಥವರಿಗೂ ಅರ್ಥವಾಗುತ್ತದೆ 2024ರ ಲೋಕಸಭಾ ಚುನಾವಣೆಯ ಕಣದಲ್ಲಿ ಚರ್ಚೆಯಲ್ಲಿರುವ ವಿಷಯಗಳನ್ನು ನಾವು ಗಂಭೀರವಾಗಿ ಗಮನಿಸಬೇಕಿದೆ. ನಿರುದ್ಯೋಗ,...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್‌ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ. ಮಹಾತ್ಮ ಗಾಂಧಿ, ಜವಾಹರ್‌ಲಾಲ್‌ ನೆಹರು, ಸರ್ದಾರ್‌ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ,...

ಚಿತ್ರದುರ್ಗ | ನೀತಿ ಸಂಹಿತೆ ನೆಪದಲ್ಲಿ ನೀಲಿ ಬಾವುಟ ತೆರವು; ಕೇಸರಿ ಬಿಟ್ಟಿದ್ದೇಕೆ ಎಂದಾಗ ರಾತ್ರೋರಾತ್ರಿ ಮರುಸ್ಥಾಪನೆ

ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು... ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಂದು ಎಲ್ಲೆಡೆಯೂ ಅದ್ಧೂರಿ ಸಂಭ್ರಮಾಚರಣೆ. ಇತ್ತೀಚೆಗೆ ಅಂಬೇಡ್ಕರ್ ವಿಚಾರಗಳಿಗೆ ತೆರೆದುಕೊಳ್ಳುವವರ ಸಂಖ್ಯೆಯೂ ದ್ವಿಗುಣ. ನಗರ, ಪಟ್ಟಣ, ಹಳ್ಳಿಗಳೆಡೆಯಲ್ಲೂ ಅಂಬೇಡ್ಕರ್ ಹಬ್ಬದ ಉತ್ಸವ....

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು. ರಾಯಚೂರು ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಬೇಡ್ಕರ್‌