ಗದಗ | ಮನುಷ್ಯರನ್ನು ಮನುಷ್ಯರಾಗಿ ನೋಡುವವರು ಮಾತ್ರ ಸಂವಿಧಾನವನ್ನು ಅಪ್ಪಿಕೊಳ್ಳುವರು: ಎಚ್ ಕೆ ಪಾಟೀಲ್

ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನ. ದೇವನೂರು ಅವರು ಹೇಳಿದ ಮಾತು "ಅಂಬೇಡ್ಕರ್ ಅವರ ರಥ ಚಲಿಸುತ್ತಿದೆ" ಎಂಬ ಮಾತು. ಅಂಬೇಡ್ಕರ್ ಮನಸ್ಸುಗಳಿಗೆ ಯಶಸ್ಸು ಸಿಕ್ಕಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಗದಗ...

ಅಂಬೇಡ್ಕರರ ಪ್ರಬುದ್ಧ ಭಾರತ ಮತ್ತು ಮೋದಿಯವರ ವಿಕಸಿತ ಭಾರತ

ರಾಜಕೀಯ ಸ್ವಾತಂತ್ರ್ಯಕ್ಕಿಂತ ಸ್ವತಂತ್ರ ಭಾರತದಲ್ಲಿ ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಪ್ರಜಾಸತ್ತೆಗಳನ್ನು ಬಲಪಡಿಸಿ ಪ್ರಬುದ್ಧ ಭಾರತ ನಿರ್ಮಾಣ ಮಾಡುವುದು ಬಹುದೊಡ್ಡ ಅವಶ್ಯಕತೆಯೆಂದು ಅಂಬೇಡ್ಕರ್ ಮನಗಂಡಿದ್ದರು.   ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಮಹಾನ್ ಪ್ರತಿಭೆ, ನೇತಾರ, ಮಾನವತಾವಾದಿ...

ಉಡುಪಿ | ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ; ಮಹಾನಾಯಕ ಜೈ ಭೀಮ್ ಜಾಥಾ

ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು...

ಅಂಬೇಡ್ಕರ್ ವಿಶೇಷ | ಭಾರತೀಯರೆಲ್ಲರೂ ಗೌರವಿಸಲೇಬೇಕಾದ ಮೇರುವ್ಯಕ್ತಿತ್ವ- ಬಾಬಾ ಸಾಹೇಬ್ ಅಂಬೇಡ್ಕರ್

ಬಾಬಾ ಸಾಹೇಬ್ ಅವರಲ್ಲದೆ ಬೇರೆಯವರು ನಮ್ಮ ಸಂವಿಧಾನ ರಚಿಸಿದ್ದರೆ ಭಾರತ ಹೇಗಿರುತ್ತಿತ್ತು ಊಹಿಸಿ ನೋಡಿ. ಬಹುಶಃ ಈಗಿನಷ್ಟು ಸಾಮಾಜಿಕ ನೆಮ್ಮದಿ ಸಿಗುತ್ತಿರಲಿಲ್ಲ. ಆದ್ದರಿಂದ ಎಲ್ಲಾ ಭಾರತೀಯರು ಗೌರವಿಸಲೇಬೇಕಾದ ಮೇರುವ್ಯಕ್ತಿತ್ವ ಎಂದರೆ ಅದು ಬಾಬಾ...

ಗಾಯ ಗಾರುಡಿ | ‘ಅಯ್ಯೋ… ಕುರಿ ಲೋನಿಗೆ ಅಂತ ನಾನೂ ಮುನ್ನೂರು ರುಪಾಯಿ ಕೊಟ್ಟಿದಿನಿ…’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಒಂದಿನ ದೊಡ್ಡಬಳ್ಳಾಪುರದ ಒಂದು ಹಳ್ಳಿಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಎಲ್ಲರೂ ರೆಸ್ಟ್ ಮಾಡುತ್ತಿದ್ದೆವು. ನಮ್ಮ ಲೀಡರ್ ಬಿಳಿ ಚೂಡಿದಾರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಂಬೇಡ್ಕರ್‌