ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಧೈರ್ಯವಾಗಿ ಹೋರಾಡಿದ ರಾಯಣ್ಣ ಅವರು ಕೇವಲ ಒಬ್ಬ ಯೋಧನಲ್ಲ, ಸ್ವಾತಂತ್ರ‍್ಯ, ಸ್ವಾಭಿಮಾನ ಮತ್ತು ನ್ಯಾಯದ ಸಂಕೇತವಾಗಿದ್ದರು. ಅವರು ದೇಶಪ್ರೇಮಕ್ಕೆ ಹೊಸ ಅರ್ಥ ಕಲ್ಪಿಸಿದವರು ಎಂದು ವಿಜಯಪುರ ಅಕ್ಕಮಹಾದೇವಿ ವಿವಿ...
ಸಿನಿಮಾ ಹಾಗೂ ಮೊಬೈಲ್ ಹಾವಳಿಯಿಂದ ಪಾರಂಪರಿಕ ಕಲೆಗಳು ನಶಿಸುತ್ತಿವೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ. ಕೆ.ಆರ್.ದುರ್ಗಾದಾಸ ಅವರು ಕಳವಳ ವ್ಯಕ್ತಪಡಿಸಿದರು.
ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ,...
ಗುಣಮಟ್ಟದ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಗುರುಪ್ರಸಾದ ಈಶ್ವರ ಖಂಡ್ರೆ ಹೇಳಿದರು.
ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ...