ನಿತೀಶ್ ಕುಮಾರ್ ಅನುಚಿತ ವರ್ತನೆ; ಕ್ಷಮೆಯಾಚಿಸಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ನೀಡುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರು, ಮುಸ್ಲಿಂ ಮಹಿಳೆಯ ಹಿಜಾಬ್ ಅನ್ನು ಎಳೆದು ಅವಮಾನಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ. ಹಿಜಾಬ್ ಕೇವಲ ಬಟ್ಟೆಯ ತುಂಡು...

ಬೀದರ್‌ | ಮಹಿಳಾ ಶೋಷಣೆ ತಡೆಯಲು ಹೋರಾಟವೇ ಅಸ್ತ್ರ : ಮೀನಾಕ್ಷಿ ಬಾಳಿ

ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.‌ ಹುಮನಾಬಾದ್...

ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರತಿನಿತ್ಯವೂ ಹೆಚ್ಚಳ: ದೇವಿ

ಮಹಿಳೆ ಮಹಿಳೆಯಾಗಿ, ಕಾರ್ಮಿಕಳಾಗಿ ನಾಗರಿಕಳಾಗಿ ಪ್ರತಿನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾಳೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಹೇಳಿದರು. ಹಟ್ಟಿ ಪಟ್ಟಣದ ಪೈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ