2015ರ ದಾದ್ರಿ ಗುಂಪು ಹಲ್ಲೆ ಪ್ರಕರಣದಲ್ಲಿ ಹತ್ಯೆಯಾದ ಮೊಹಮ್ಮದ್ ಅಖ್ಲಾಕ್ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಗ್ರೇಟರ್ ನೋಯ್ಡಾದ ಸೂರಜ್ಪುರದ ಜಿಲ್ಲಾ ನ್ಯಾಯಾಲಯವು ಆಪಾದಿತರ ಮೇಲಿನ...
2015ರ ಸೆಪ್ಟಂಬರ್ 28ರ ರಾತ್ರಿ ಅಖ್ಲಾಕ್ ಮತ್ತು ಆತನ 22 ವರ್ಷ ವಯಸ್ಸಿನ ಮಗ ದಾನಿಶ್ ನಿದ್ರಿಸುತ್ತಿದ್ದ ಹೊತ್ತು. ದೊಣ್ಣೆಗಳು, ಖಡ್ಗಗಳು, ನಾಡ ಪಿಸ್ತೂಲುಗಳನ್ನು ಹಿಡಿದ ಗುಂಪೊಂದು ಮನೆಗೆ ನುಗ್ಗಿತು. ಆಕಳೊಂದನ್ನು ಕೊಂದು...