ಮಹಾರಾಷ್ಟ್ರ | ಗ್ಲೌಸ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; 6 ಮಂದಿ ಸಾವು

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಗ್ಲೌಸ್ ಕಾರ್ಖಾನೆಯಲ್ಲಿ ಶನಿವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ರಾತ್ರಿ ಕಾರ್ಖಾನೆ ಮುಚ್ಚಲಾಗಿತ್ತು. ಮುಚ್ಚಿದ್ದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕಾರ್ಖಾನೆಯ ಆವರಣದಲ್ಲಿ ಮಲಗಿದ್ದವರಲ್ಲಿ...

ಬೆಂಗಳೂರು | ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ...

ಬೆಂಗಳೂರು | ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಶೂ, ಬಟ್ಟೆ ಗೋದಾಮು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ನಗರದ ಕುಂಬಾರಪೇಟೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ, ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ...

ಬೆಂಗಳೂರು | ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ; ಒಂದು ದಿನ ಕಳೆದರೂ ನಿಯಂತ್ರಣಕ್ಕೆ ಬಾರದ ಬೆಂಕಿ

ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಾದರ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇದೀಗ, ಬೆಂಗಳೂರಿನ ಕುಂಬಾರಪೇಟೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ನ.19 ರ ಮಧ್ಯಾಹ್ನ ಬೆಂಕಿ ವ್ಯಾಪಿಸಿದೆ. ನ.20...

ಬೆಂಗಳೂರು | ಮಧ್ಯರಾತ್ರಿ ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಒಂದಾದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ, ತುರ್ತು ಕ್ರಮ ಕೈಗೊಂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿರುವ ಪಬ್, ಹೋಟೆಲ್​​,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಗ್ನಿ ಅವಘಡ