ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ.
ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....
ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...