33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ವಿಕೃತ ದಂಪತಿಗೆ ಮರಣದಂಡನೆ

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ಚಿತ್ರೀಕರಿಸಿ, ವಿಡಿಯೋಗಳನ್ನು 'ಪೋರ್ನ್' ವೆಬ್‌ಸೈಟ್‌ನಲ್ಲಿ ಹರಿಬಿಟ್ಟಿದ್ದ ವಿಕೃತ ದಂಪತಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಉತ್ತರ ಪ್ರದೇಶದ ಬಂದಾ ಜಿಲ್ಲೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಈ...

ಈ ದಿನ ಸಂಪಾದಕೀಯ | ನ್ಯಾಯಾಧೀಶರು ಲಿಂಗ ಸಂವೇದನೆ ಕಲಿಯಬೇಕಾದ ತುರ್ತು!

ನ್ಯಾಯದ ಬದ್ಧತೆಯು ತಾಂತ್ರಿಕ ನಿಷ್ಠೆಯ ಮೇಲೆ ಮಾತ್ರ ನಿಂತಿಲ್ಲ, ಬದಲಾಗಿ ಅದರ ಎಲ್ಲ ಸಂಕೀರ್ಣತೆಯನ್ನೂ ಗುರುತಿಸುವ ಇಚ್ಛಾಶಕ್ತಿಯ ಮೇಲೆ ನಿಂತಿದೆ. ಇದು ಕೇವಲ ಕಾನೂನು ಜ್ಞಾನದ ಮೇಲೆ ಅಲ್ಲ, ಮಾನವೀಯತೆ, ಸಮಾನತೆ ಹಾಗೂ...

ಸ್ತನ ಹಿಡಿದು, ಪೈಜಾಮಾದ ದಾರ ಎಳೆವುದು ‘ಅತ್ಯಾಚಾರ ಯತ್ನವಲ್ಲ’ ಎಂದಿದ್ದ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ರದ್ದು

ಸ್ತನಗಳನ್ನು ಹಿಡಿಯುವುದು, ಪೈಜಾಮಾ ದಾರ ಎಳೆಯುವುದು 'ಅತ್ಯಾಚಾರಕ್ಕೆ ಯತ್ನ'ವಲ್ಲ. ಅದು ಅತ್ಯಾಚಾರ ಮಾಡಲು ಸಿದ್ದತೆ ಎಂದು ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ವಿವಾದಾತ್ಮಕ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೃತ್ಯವು ಅತ್ಯಾಚಾರಕ್ಕೆ ಯತ್ನವೇ ಆಗಿದೆ...

ಕನ್ಯಾಪೊರೆ ಹರಿಯದಿದ್ದರೆ, ಒಳಗೆ ವೀರ್ಯ ಸ್ಖಲನವಾಗದಿದ್ದರೆ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್‌ ಆಘಾತಕಾರಿ ತೀರ್ಪು

ಖಾಸಗಿ ಅಂಗದೊಳಗಲ್ಲದೆ, ಹೊರಗೆ ವೀರ್ಯ ಸ್ಖಲನ ಮಾಡುವುದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವೇ ಹೊರತು, ನಿಜವಾದ ಅತ್ಯಾಚಾರವಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಸಾಮಾಜಿಕ ಕಾರ್ಯಕರ್ತರು, ಮಹಿಳಾ ಹೋರಾಟಗಾರರು ಆಘಾತಕಾರಿ...

ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟಿಟಿಇ; ಆರೋಪ

ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತನ್ನ ಮೇಲೆ ಟಿಟಿಇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಗೋರಕ್‌ಪುರ ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಪೊಲೀಸರು ದೇವರಿಯಾ ರೈಲ್ವೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅತ್ಯಾಚಾರ