13 ವರ್ಷದ ಅಪ್ತಾಪ್ತ ಬಾಲಕಿಯ ಮೆಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯಾಗಿದ್ದು, ಪ್ರಕರಣ ಬೆಳಕಿಗೆ...
ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ....
ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ ಬಂದಿದೆ. 'ಸ್ವಿಂಗರ್ಸ್' ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು...
ವಿಕೃತ ಕಾಮಿಯೋರ್ವ ಸುಮಾರು 10 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಆಕೆಯ ಜನನಾಂಗಕ್ಕೆ ರಾಡ್ ತುರುಕಿಸಿರುವ ಘಟನೆ ಗುಜರಾತ್ನ ಭರೂಚ್ನಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ 36 ವರ್ಷದ ವಿಜಯ್ ಪಾಸ್ವಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ....
ಸೊಸೆ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಲು ಮುಂದಾದಾಗ ಒಪ್ಪಲಿಲ್ಲವೆಂದು ದುರುಳ ಮಾವ ಸೊಸೆಯನ್ನೇ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಜುಲಮಗೇರಾ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ದುಳ್ಳಮ್ಮ(26) ಮೃತ ದುರ್ದೈವಿ ಎಂದು ಹೇಳಲಾಗಿದೆ....