ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...
30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ ಬಿಂಬಿಸಿಕೊಂಡು, ಏಳು ಮಂದಿ ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ...
"ನನ್ನ ಮಗ ರಾಕೇಶ್ ಸತ್ತು 8 ವರ್ಷಗಳಾಗಿವೆ. ಈಗ ಆ ವಿಚಾರವನ್ನು ಬೇರ‍್ಯಾವುದಕ್ಕೋ ಜೋಡಿಸಿ ಮಾತನಾಡುವುದು ಮೂರ್ಖತನ. ಕುಮಾರಸ್ವಾಮಿ ಅಣ್ಣನ ಮಗ ಅತ್ಯಾಚಾರ ಮಾಡಿ ಓಡಿ ಹೋಗಿದ್ದಾನೆ. ಅದಕ್ಕೂ 2016ರಲ್ಲಿ ಸತ್ತು ಹೋದ...
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಮತ್ತು ಕೊಲೆಗಳು ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನತಾ ದಳ (ಜೆಡಿಎಸ್) "ಹಾದಿಬೀದಿಯಲ್ಲಿ ಕೊಲೆಯಾಗುತ್ತಿದೆ, ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ" ಎಂದು ಹೇಳಿದೆ.
ರಾಜ್ಯದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಸುಮಾರು 430...
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯನ್ನು ಪ್ರಜ್ಞೆತಪ್ಪಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪರಿಚಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಮಾರ್ಚ್‌ನಲ್ಲಿ...