2025 ಹಿನ್ನೋಟ | ನಿಲ್ಲದ ದೌರ್ಜನ್ಯ; ಮಹಿಳೆಯರ ಪಾಲಿಗೆ ಕಹಿಯೇ ಹೆಚ್ಚು

'ಬೇಟಿ ಬಚಾವೋ ಬೇಟಿ ಪಡಾವೋ' ಮೋದಿಯವರ ಜನಪ್ರಿಯ ಘೋಷಣೆ. ಆದರೆ, ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಬಿಜೆಪಿಯಿಂದ ಬೇಟಿಯರನ್ನು ರಕ್ಷಿಸುವುದೇ ದೊಡ್ಡ ಸವಾಲಾಗಿದೆ. ಬಿಜೆಪಿ ಮುಖಂಡರೇ ರೇಪಿಸ್ಟ್‌ಗಳಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದರೂ ಅವರನ್ನು ಪೆರೋಲ್‌...

ಹೆಸರು ಬೇಟಿ ಬಚಾವೋ, ರಕ್ಷಣೆ ಅತ್ಯಾಚಾರಿಗೆ; ಇದೇ ಮೋದಿ ಭಾರತ!

'ಬೇಟಿ ಬಚಾವೋ' ಎಂದು ಗಂಟಲು ಹರಿಯುವಂತೆ ಕೂಗುವ ಈ ಬಿಜೆಪಿಗರು ತಮ್ಮದೇ ಪಕ್ಷದವರು ಅಕ್ರಮಗಳನ್ನು ಎಸಗಿದಾಗ ಏನೂ ಮಾತಾಡದೇ ಸುಮ್ಮನಾಗುತ್ತಾರೆ. ಆರೋಪಿಗಳನ್ನ ರಕ್ಷಿಸುವ ನಿಟ್ಟಿನತ್ತ ಗಮನಹರಿಸುತ್ತಾರೆ. ತಮ್ಮದೇ ಪಕ್ಷದ ಮಂತ್ರಿಗಳು, ಶಾಸಕರು, ಸಂಸದರು...

ಅತ್ಯಾಚಾರಿ ‘ದೇವಮಾನವ’ನಿಗೆ ಈ ಪರಿ ‘ಪೆರೋಲ್‌’ ಸಿಗುವುದಾದರೂ ಹೇಗೆ? ಸಂತ್ರಸ್ತೆಯರಿಗೆ ಶಿಕ್ಷೆಯೇ?

ಧಾರ್ಮಿಕ ಪ್ರಭಾವ, ದೊಡ್ಡ ವೋಟ್‌ ಬ್ಯಾಂಕ್‌, ರಾಜಕೀಯ ಸಂಪರ್ಕ ಹೊಂದಿರುವ ಆರೋಪಿಗಳ ವಿಚಾರದಲ್ಲಿ ಆಡಳಿತದ ಮೃದು ಧೋರಣೆ ಸರಿಯಲ್ಲ. ಆಶ್ರಮಗಳ ಹೆಸರಲ್ಲಿ ಸ್ವೇಚ್ಛಾಚಾರ ನಡೆಸುವವರಿಗೆ, ಸ್ವಯಂಘೋಷಿತ ದೇವಮಾನವರಿಗೆ, ಜನಸಮೂಹಕ್ಕೆ ಮಂಕು ಬೂದಿ ಎರಚುವ...

ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮತ್ತು ಬರುವ ಚಾಕೊಲೇಟ್ ಕೊಡಿಸಿ 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮಲ್ಲಪ್ಪ ತೋಳದ (37), 8ನೇ ತರಗತಿ...

ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಮಹಿಳಾಪರ ಹೋರಾಟಗಾರರು, ಸಂವೇದನೆ ಉಳ್ಳವರೆಂದು ಕರೆಸಿಕೊಳ್ಳುವವರು, ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳ ವಿಷಯಕ್ಕೆ ಬಂದಾಗ ಕೊನೆಗೆ "ಆಕೆ ತಡರಾತ್ರಿ ಏಕೆ ಹೊರಗೆ ಹೋಗಿದ್ದು? ಆಕೆ ಮದ್ಯಪಾನ ಮಾಡಿದ್ದು ಯಾಕೆ? ಆಕೆ ಆ ಬಟ್ಟೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅತ್ಯಾಚಾರ