ಅದಾನಿ ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರು ಅಂದೇ ವರ್ಗಾವಣೆ: ನ್ಯಾಯ ವ್ಯವಸ್ಥೆ ಯಾರ ಹತೋಟಿಯಲ್ಲಿ?

ಸರ್ಕಾರಕ್ಕೆ ಅಥವಾ ಪ್ರಭಾವಿ ಕಾರ್ಪೊರೇಟ್ ಸಂಸ್ಥೆಗಳಿಗೆ ವಿರುದ್ಧವಾಗಿ ತೀರ್ಪು ನೀಡಿದಾಗಲೇ ತಕ್ಷಣ ನ್ಯಾಯಾಧೀಶರನ್ನು ವರ್ಗಾಯಿಸುವುದು ನ್ಯಾಯಾಂಗದ ಸ್ವಾಯತ್ತತೆಯನ್ನು ಕುಗ್ಗಿಸುತ್ತದೆ ಎಂದು ಕಾನೂನು ತಜ್ಞರುಗಳು ಅಭಿಪ್ರಾಯಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್,...

ಅದಾನಿ ವಂಚನೆ ಪ್ರಕರಣ: ಭಾರತೀಯ ಅಧಿಕಾರಿಗಳ ವಿರುದ್ಧ ಅಮೆರಿಕ‌ ಅಸಮಾಧಾನ

ವಂಚನೆ ಮತ್ತು ಸುಮಾರು 265 ಮಿಲಿಯನ್ ಡಾಲರ್ ಲಂಚ ಪ್ರಕರಣದಲ್ಲಿ ಅದಾನಿ ಗ್ರೂಪ್ ಸಂಸ್ಥೆಯ ವಿರುದ್ಧ ಯಾವುದೇ ಕ್ರಮಕೈಗೊಳ್ಳದ ಭಾರತೀಯ ಅಧಿಕಾರಿಗಳ ವಿರುದ್ಧ ಅಮೆರಿಕ ಅಸಮಾಧಾನ ವ್ಯಕ್ತಪಡಿಸಿದೆ. ಅದಾನಿ ಸಂಸ್ಥೆಗೆ ನೋಟಿಸ್‌ಗಳು ನೀಡುವ...

ಅದಾನಿ ಅಕ್ರಮ | ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ‘ದೇಶದ ಅತಿದೊಡ್ಡ ಹಗರಣ’ ಮುಚ್ಚಿಹಾಕಲಾಗದು: ಕಾಂಗ್ರೆಸ್

ಅದಾನಿ ಗ್ರೂಪ್ ಷೇರುಗಳನ್ನು ಹೊಂದಿರುವ ಎರಡು ವಿದೇಶಿ ಫಂಡ್‌ಗಳಿಗೆ ಸೆಬಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಈ ಸುದ್ದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಮೇಲ್ನೋಟಕ್ಕೆ ತನಿಖೆ ಪ್ರಗತಿಯಲ್ಲಿರುವಂತೆ ಕಾಣಬಹುದು. ಆದರೆ ತನಿಖೆ ಎರಡು ವರ್ಷಗಳಿಗೂ...

ಅದಾನಿ ಬಂಧನ ಏಕಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು: ಸಿದ್ದರಾಮಯ್ಯ ಪ್ರಶ್ನೆ

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಮೈಸೂರು ವಿಮಾನ‌ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ,...

‘ಭಾರತದಲ್ಲಿ ಬಹುದೊಡ್ಡ ಬದಲಾವಣೆ ನಡೆಯಲಿದೆ’; ಅದಾನಿ ಬಣ್ಣ ಬಯಲು ಮಾಡಿದ್ದ ಹಿಂಡೆನ್‌ಬರ್ಗ್‌ ಹೀಗೆ ಹೇಳಿದ್ಯಾಕೆ?

2023ರ ಜನವರಿಯಲ್ಲಿ ಭಾರತದ ಶ್ರೀಮಂತ ವ್ಯಕ್ತಿ ಹಾಗೂ ನರೇಂದ್ರ ಮೋದಿ ಅವರ ಆಪ್ತ ಸ್ನೇಹಿತ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಅಮೆರಿಕಾ ಮೂಲದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌ ಬಯಲಿಗೆಳೆದು ಅದಾನಿಯ ನಿದ್ದೆಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅದಾನಿ ಅಕ್ರಮ