ಅದಾನಿಯನ್ನೂ ಕೈಬಿಟ್ರಾ ಮೋದಿ?; ಟ್ರಂಪ್ ಎದುರು ತಮ್ಮ ಮಿತ್ರನ ವಿಷಯ ಪ್ರಸ್ತಾಪಿಸಿಲ್ಲ ಎಂದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಮೋದಿ-ಟ್ರಂಪ್ ಭೇಟಿ ವೇಳೆ, ವಲಸಿಗರನ್ನು ಹೊರಗಟ್ಟುವಿಕೆ, ತೆರಿಗೆ ಹೆಚ್ಚಳ ಸೇರಿದಂತೆ...

ಅದಾನಿಗಾಗಿ ಗಡಿ ಭದ್ರತಾ ನಿಯಮಗಳನ್ನೇ ಸಡಿಲಿಕೆ ಮಾಡಿದ ಮೋದಿ ಸರ್ಕಾರ; ಸ್ಪಷ್ಟನೆಗೆ ಕಾಂಗ್ರೆಸ್‌ ಆಗ್ರಹ

ಭಾರತದ ಗಡಿ ಭಾಗಗಳಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ ಸ್ಥಾಪಿಸಲು ಅದಾನಿ ಸಮೂಹಕ್ಕೆ ಅನುಕೂಲ ಮಾಡಿಕೊಡಲು ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ...

ದೃಢ ಪುರಾವೆ ಲಭ್ಯವಾಗುವವರೆಗೂ ಅದಾನಿ ಗ್ರೀನ್ ವಿರುದ್ಧ ಯಾವುದೇ ಕ್ರಮವಿಲ್ಲ: ಚಂದ್ರಬಾಬು ನಾಯ್ಡು

ಲಂಚದ ಆರೋಪದ ಮೇಲೆ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್) ವಿರುದ್ಧ ದೃಢ ಪುರಾವೆ ಲಭ್ಯವಾಗುವವರೆಗೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಗುರುವಾರ ಹೇಳಿದ್ದಾರೆ. ಅದಾನಿ ಗ್ರೂಪ್...

ಅದಾನಿ ಸಂಪತ್ತು-ಉದ್ಯೋಗ ಸೃಷ್ಟಿಕರ್ತನೇ? ಸದ್ಗುರು ಯಾರನ್ನು ಬಚಾವು ಮಾಡುತ್ತಿದ್ದಾರೆ?

ಸದ್ಗುರು ವಾಸುದೇವ್, ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯವರನ್ನು ವಿರೋಧ ಪಕ್ಷಗಳ ನಾಯಕರ ದಾಳಿಯಿಂದ ಬಚಾವು ಮಾಡಲು ಮುಂದಾಗಿದ್ದಾರೆ. ಅದಾನಿಯ ಬಗ್ಗೆ ಮಾತನಾಡಬೇಡಿ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರನ್ನು ಮುಜುಗರದಿಂದ...

ರಾಯಚೂರು | ಗೌತಮ್ ಅದಾನಿಯಂಥ ಭ್ರಷ್ಟ ಕಂಪೆನಿಗಳ ವಿರುದ್ಧ ರಾಷ್ಟ್ರೀಯ ಆಂದೋಲನ: ಎಸ್ ಆರ್ ಹಿರೇಮಠ

ಗೌತಮ್‌ ಅದಾನಿ ನಡೆಸುತ್ತಿರುವ ಕಂಪೆನಿಗಳ ಭ್ರಷ್ಟಾಚಾರ ಹಾಗೂ ಅಪರಾಧಿ ಚಟುವಟಿಕೆಗಳ ವಿರುದ್ಧ ಎಫ್‌ಡಿ, ಜೆಎಂಎಂ ಹಾಗೂ ಇತರ ಸಮಾನ ಮನಸ್ಕ ಸಂಘಗಳು ಜಂಟಿಯಾಗಿ ರಾಷ್ಟ್ರೀಯ ಆಂದೋಲನ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಟಿಜನ್ ಫಾರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅದಾನಿ