ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಸ್ವಾಧೀನ ಒಪ್ಪಂದಕ್ಕೆ ಕೀನ್ಯಾ ಕೋರ್ಟ್ ತಡೆ

ನೈರೋಬಿಯ ಮುಖ್ಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತದ ಅದಾನಿ ಗ್ರೂಪ್‌ಗೆ ವರ್ಗಾಯಿಸುವ ಯೋಜನೆಗೆ ಕೀನ್ಯಾದ ಉಚ್ಚ ನ್ಯಾಯಾಲಯವು ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ವರದಿಯಾಗಿದೆ. ಪೂರ್ವ ಆಫ್ರಿಕಾದ ಅತಿದೊಡ್ಡ ವಾಯುಯಾನ ಕೇಂದ್ರವಾದ ಜೋಮೊ ಕೆನ್ಯಾಟ್ಟಾ...

ಮೋದಿ ಅತ್ಯಾಪ್ತ ಅದಾನಿಯೇ ದೇಶದ ಅತೀ ಶ್ರೀಮಂತ ಉದ್ಯಮಿ; ದೇಶಕ್ಕೆ ಬಂದ ಭಾಗ್ಯವೇನು?

ಹುರುನ್ ಇಂಡಿಯಾ ಎಂಬ ಖಾಸಗಿ ಸಂಸ್ಥೆ ಉದ್ಯಮಿ ಗೌತಮ್ ಅದಾನಿಯನ್ನು ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಹೆಸರಿಸಿದೆ. ಹತ್ತು ವರ್ಷಗಳ ಹಿಂದೆ ಹತ್ತನೇ ಸ್ಥಾನದಲ್ಲಿದ್ದ ಅದಾನಿ ಇಂದು ನಂಬರ್ ಒನ್ ಶ್ರೀಮಂತರಾಗಿದ್ದಾರೆ....

ಹಿಂಡೆನ್‌ಬರ್ಗ್–ಅದಾನಿ-ಸೆಬಿ ಪ್ರಕರಣ | ಅಕ್ರಮಗಳ ಬಗ್ಗೆ ಮಾತನಾಡಿದರೆ ದೇಶದ್ರೋಹವಾಗುತ್ತದೆಯೇ?

ಅಕ್ರಮವನ್ನು ಹೊರಗೆಳೆದ ಹಿಂಡೆನ್‌ಬರ್ಗ್ ಮತ್ತು ಕಾಂಗ್ರೆಸ್ ನಾಯಕರದ್ದು ದೇಶದ್ರೋಹವೇ? ದೇಶವನ್ನು ವಂಚಿಸುತ್ತಿರುವ ಅದಾನಿ, ಅದಾನಿ ವಂಚನೆಯನ್ನು ಮುಚ್ಚಿಹಾಕುತ್ತಿರುವ ಸೆಬಿ ಮುಖ್ಯಸ್ಥೆ, ಅದಾನಿ ಮತ್ತು ಸೆಬಿ ಮುಖ್ಯಸ್ಥೆಯ ಮೋಸಗಳನ್ನು ಮುಚ್ಚಿಟ್ಟಿರುವ ಮೋದಿ ಸರ್ಕಾರ- ದೇಶಪ್ರೇಮಿಗಳೇ? ಸೆಬಿ...

ಅದಾನಿ ಕುರಿತ ನಮ್ಮ ಸಂಶೋಧನೆ ಬಗ್ಗೆ ಅತ್ಯಂತ ಹೆಮ್ಮೆಯಿದೆ: ಸೆಬಿಗೆ ಹಿಂಡನ್ಬರ್ಗ್ ಪ್ರತಿಕ್ರಿಯೆ

ಅದಾನಿ ಕಂಪನಿಗಳ ಬಗ್ಗೆ ಕಳೆದ ವರ್ಷ ಬಿಡುಗಡೆ ಮಾಡಲಾಗಿದ್ದ ಸಂಶೋಧನಾ ವರದಿಯ ಬಗ್ಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ(ಸೆಬಿ) ನೀಡಿರುವ ಶೋಕಾಸ್‌ ನೋಟಿಸ್‌ಗೆ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್ ಸಂಸ್ಥೆ ಹಿಂಡನ್‌ಬರ್ಗ್‌...

ಅದಾನಿ ಗ್ರೂಪ್ ಎಲ್ಲ ಷೇರುಗಳು ಕುಸಿತ: ಅದಾನಿ ಪೋರ್ಟ್ಸ್‌ ಶೇ.20ರಷ್ಟು ಇಳಿಕೆ

ಎಕ್ಸಿಟ್‌ ಪೋಲ್‌ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್‌ನ ಎಲ್ಲ ಷೇರುಗಳು ಮಂಗಳವಾರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅದಾನಿ