ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು...
ಹೆಂಗಸರು ಬುರ್ಖಾ ಧರಿಸಿರುವುದು ನೋಡಿ ಮುಸ್ಲಿಮರು ಎಂದು ತಿಳಿದ ಬಳಿಕ ಸ್ವತಃ ಅನಂತಕುಮಾರ್ ಅವರೇ, 'ಇವರು ಮುಸ್ಲಿಮರು ಹೊಡಿಯಿರಿ' ಎಂದು ತನ್ನೊಂದಿಗೆ ಇರುವವರಿಗೆ ಸೂಚಿಸಿದರೂ, ಪೊಲೀಸರು ಅವರನ್ನು ಏಕೆ ಬಂಧಿಸಿಲ್ಲ?
ನಿರಂತರವಾಗಿ ತನ್ನ ಕೋಮುದ್ವೇಷ...
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿಯ 5ನೇ ಪಟ್ಟಿ ಭಾನುವಾರ ಬಿಡುಗಡೆಯಾಗಿದೆ. ದೇಶದ ಒಟ್ಟು 111 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಕರ್ನಾಟಕದ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಕೂಡಾ ಪ್ರಕಟಿಸಲಾಗಿದೆ.
ಕರ್ನಾಟಕ...
ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, "ಧೈರ್ಯವಿದ್ರೆ ಅನಂತ್ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ" ಎಂದು...
ಕಳೆದ ಐದು ವರ್ಷಗಳ 1354 ಗಂಟೆಗಳ ಲೋಕಸಭೆ ಅಧಿವೆಶನದ ಅವಧಿಯಲ್ಲಿ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಒಮ್ಮೆಯೂ ಮಾತನಾಡಿಲ್ಲ, ಅಲ್ಲದೆ ಯಾವುದೇ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ.
ಚಿಕ್ಕಬಳ್ಳಾಪುರದ ಬಿ ಎನ್ ಬಚ್ಚೇಗೌಡ, ಉತ್ತರ ಕನ್ನಡದ ಅನಂತ್...