ವಂಚನೆ ಪ್ರಕರಣ: ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ಗಳ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ

ಉದ್ಯಮಿ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಘೋಷಿಸಿದ ಕೆಲವೇ ದಿನಗಳ ನಂತರ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ಗಳ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಎಲ್ಲ...

‘ನಕಲಿ’ ಬ್ಯಾಂಕ್ ಗ್ಯಾರಂಟಿ ಪ್ರಕರಣ; ಅನಿಲ್ ಅಂಬಾನಿ ಒಡೆತನದ ಸಂಸ್ಥೆಗಳ ವಿರುದ್ಧ ಇ.ಡಿ ಚಾರ್ಜ್‌ಶೀಟ್‌

68 ಕೋಟಿ ರೂಪಾಯಿ ಮೌಲ್ಯದ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿ ಟೆಂಡರ್ ಪಡೆದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು...

ಅನಿಲ್ ಅಂಬಾನಿ: ಧೀರೂಭಾಯಿಯ ಮಗ ದಿವಾಳಿತನದ ಆಳಕ್ಕೆ ಕುಸಿದದ್ದು ಹೇಗೆ?

ಅನಿಲ್ ಅಂಬಾನಿ ಒಮ್ಮೆ 42 ಬಿಲಿಯನ್ ಡಾಲರ್ (ಸುಮಾರು 3 ಲಕ್ಷ ಕೋಟಿ ರೂಪಾಯಿ) ಆಸ್ತಿಯ ಮಾಲೀಕರಾಗಿದ್ದರು. 2008ರಲ್ಲಿ ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 6ನೇ ಶ್ರೀಮಂತರಾಗಿದ್ದರು. ಆದರೆ ಇಂದು ಅವರ ಗುಂಪಿನ ಕಂಪನಿಗಳು...

ಅನಿಲ್ ಅಂಬಾನಿ ಗ್ರೂಪ್‌ಗೆ ಸೇರಿದ 3,000 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಸುಮಾರು 3,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ...

ಅನಿಲ್ ಅಂಬಾನಿ, ರಿಲಯನ್ಸ್‌ ಕಾಮ್ ಸಾಲ ಖಾತೆಗಳನ್ನು ‘ವಂಚನೆ’ ಎಂದು ಘೋಷಿಸಿದ ಬ್ಯಾಂಕ್ ಆಫ್ ಬರೋಡಾ

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್‌ಕಾಮ್) ಮತ್ತು ಅದರ ಹಿಂದಿನ ನಿರ್ದೇಶಕ ಅನಿಲ್ ಅಂಬಾನಿ ಅವರ ಸಾಲ ಖಾತೆಗಳನ್ನು 'ವಂಚನೆ' ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅನಿಲ್ ಅಂಬಾನಿ