ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದ ಕ್ಯಾಂಪನ್‌ನಲ್ಲಿ 19 ವರ್ಷದ ವಿದ್ಯಾರ್ಥಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ. ವಿದ್ಯಾರ್ಥಿ ಮೇಲೆ 'ಲವ್ ಜಿಹಾದ್' ಆರೋಪ ಮಾಡಿರುವ ಗುಂಪು ಕೊಲೆ ಬೆದರಿಕೆಯನ್ನೂ ಹಾಕಿದೆ ಎಂದು...
ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ...
ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆದಿದ್ದ ಅನೈತಿಕ ಪೊಲೀಸ್‌ಗಿರಿ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ವಿವಾಹಿತ ಮಹಿಳೆಯನ್ನು ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ ನಡೆಸಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಮಂಗಳವಾರ ಸಂಜೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿರುವುದು ವರದಿಯಾಗಿದೆ. ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಮುಸ್ಲಿಂ ಯುವಕನೋರ್ವನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ಸಂಜೆ...
ದಕ್ಷಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಕಳೆದ ಎರಡು ತಿಂಗಳಿಂದ ಪದೇ-ಪದೇ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಗ್ಗೆ ವರದಿಯಾಗುತ್ತಿವೆ. ಇದೀಗ, ಮಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಪಟ್ಟಣದ ಹಂಪನಕಟ್ಟೆ ಬಳಿಯ...