ಭಾವಿ ಪತ್ನಿಯ ಮನೆಗೆ ರಂಜಾನ್ ಸಲಾಮಿ ಕೊಟ್ಟು ಮರಳುವಾಗ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಧಾರವಾಡದ ಕೆಲಗೇರಿ ಸೇತುವೆ ಬಳಿ ನಡೆದಿದೆ.
ತಾಲೂಕಿನ ಲಕಮಾಪುರ ನಿವಾಸಿ ಇಮಾಮಸಾಬ ಖಲೀಲಸಾಬ ಹೆಬ್ಬಳ್ಳಿ (21) ಮೃತಪಟ್ಟ ಯುವಕ. ಬೈಕ್ನಲ್ಲಿದ್ದ...
ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ ಹಡಪದ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ಮಹಿಳೆ ಹಾವೇರಿ...
ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.
ಅಪಘಾತ ಸ್ಥಳದಲ್ಲೇ ಮೃತಪಟ್ಟ ಯುವಕ ಕೊಪ್ಪಲು...
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಹುಬ್ಬಳ್ಳಿಯ ಕಿಮ್ಸ್ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತನ ಬ್ರೈನ್ ಡೆಡ್ ಆಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ....
ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳು ಇಂದು ರಕ್ತಸಿಕ್ತವಾಗುತ್ತಿವೆ. ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಭೀಕರ ಅಪಘಾತಗಳು ನೂರಾರು ಕುಟುಂಬಗಳ ಆಧಾರಸ್ತಂಭಗಳನ್ನೇ ಉರುಳಿಸಿವೆ. ರಸ್ತೆಗಳಲ್ಲಿ ಹರಿಯುತ್ತಿರುವ ರಕ್ತದ ಕಲೆಗಳು...