ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಠೋಡ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಭಾನುವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ.
ಮುರಾನಪುರ ಸಮೀಪ ಕಾರು ನಿಯಂತ್ರಣ ತಪ್ಪಿ...
ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಅಪಘಾತಕ್ಕಿಡಾದ ದಾವಣಗೆರೆ ನೋಂದಣಿ ಹೊಂದಿದ್ದ...
ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐದು ವಿದ್ಯಾರ್ಥಿಗಳು ಗಂಭೀರ, ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ...
ಹಾವೇರಿ ಜಿಲ್ಲೆಯ ತಾಲ್ಲೂಕಿನ ಹಂಸಬಾವಿ ಚಿಕ್ಕೇರೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ ಚಂದ್ರಪ್ಪ ಸನ್ನೇರ (28) ಎಂಬುವವರು ಮೃತಪಟ್ಟಿದ್ದಾರೆ.
‘ನ.1ರಂದು ಈ ಅಪಘಾತ ನಡೆದಿದೆ. ಈ ಸಂಬಂಧ ಪ್ರಕರಣ...
ದೇವರ ದರ್ಶನ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಾರು ಮತ್ತು...