ರಾಜಸ್ಥಾನ | ಮದ್ಯದ ನಶೆಯಲ್ಲಿ ಟ್ರಕ್ ಚಾಲಕನಿಂದ ಭೀಕರ ಅಪಘಾತ: 19 ಸಾವು, ಹಲವರಿಗೆ ಗಾಯ

ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು, ಹಲವಾರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ಯದ ನಶೆಯಲ್ಲಿ ನಿಯಂತ್ರಣ ತಪ್ಪಿದ ಡಂಪರ್ ಟ್ರಕ್ ಚಾಲಕನು ಸುಮಾರು ಐದು...

ಶಿವಮೊಗ್ಗ | ಮಲವಗೋಪ್ಪ ಬ್ಲಾಕ್ ಸ್ಪಾಟ್ ಎಂದು ಗುರಿತಿಸಿದಮೇಲೂ ಸಮಸ್ಯೆ ಬಗೆಹರಿಸದ NHAI

ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ, ಶುಗರ್ ಫ್ಯಾಕ್ಟರಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತದೆ. ಈ ಸಂಬಂಧ ಟ್ರಾಫಿಕ್ ಪೊಲೀಸ್ ಇಲಾಖೆ ವತಿಯಿಂದ ಈ ಸ್ಥಳವನ್ನ ಬ್ಲಾಕ್ ಸ್ಪಾಟ್ ಎಂದು ಪರಿಗಣಿಸಿದ್ದಾರೆ. ಬ್ಲಾಕ್ ಸ್ಪಾಟ್ ಅಂದರೆ...

ಬೆಂಗಳೂರು | ಎರಡು ಸಿಮೆಂಟ್‌ ಲಾರಿ ಮುಖಾಮುಖಿ ಡಿಕ್ಕಿ; ಚಾಲಕನ ಕಾಲು ಮುರಿತ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಮೆಂಟ್ ಲಾರಿಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ, ಒಂದು ಲಾರಿ ಚಾಲಕನ ಕಾಲು ಮುರಿದಿದ್ದು,...

ಶಿವಮೊಗ್ಗ | ಭೀಕರ ಅಪಘಾತದಲ್ಲಿ ಮೂವರ ದುರ್ಮರಣ

ಶಿವಮೊಗ್ಗ ನಗರದ ಹೊರವಲಯದ ಗೋಂದಿಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ...

ಚಾಮರಾಜನಗರ | ಹೆದ್ದಾರಿ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಿ: ಸಂಸದ ಸುನೀಲ್ ಬೋಸ್

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ದಿಶಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಪಘಾತ