ಹಾಸನ ಅಪಘಾತ ಮಾಸುವ ಮುನ್ನವೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ...
ಶಿವಮೊಗ್ಗ, ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿ ಎರಡು ಕಾರುಗಳಿಗೆ, ಆಟೋ ಮತ್ತು ಬಸ್ ಗೆ ಡಿಕ್ಕಿ ಹೊಡೆದ ಪ್ರಕರಣ ನಗರದ ಮಹಾವೀರ ವೃತ್ತದಲ್ಲಿ ನಡೆದಿದೆ.
KA17MC2063 ನಂಬರಿನ ಕಾರು ಚಾಲಕ ಕಳೆದ...
ಪ್ರಯಾಣಿಕರನ್ನು ಕರೆದುಕೊಂಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಿಂದ ಹಿರಿಯೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಚಳ್ಳಕೆರೆ ಹೊರವಲಯದ ನಗರಂಗೆರೆ ಗೇಟ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ್ದು ಕೆಲ ಪ್ರಯಾಣಿಕರು...
ಹೆದ್ದಾರಿಯಲ್ಲಿರುವ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮಂಗಳೂರಿನ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಹತ್ತಿರದ ಎ ಜೆ ಆಸ್ಪತ್ರೆಯ ಸಿಬ್ಬಂದಿ ಮಾಧವಿ (44) ಮೃತ ಮಹಿಳೆ.
ಕೆಲಸದ ನಿಮಿತ್ತ ಸುರತ್ಕಲ್...
ದೇಶಾದ್ಯಂತ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಅಪಘಾತಗಳಿಗೆ ಸಂಚಾರ ನಿಯಮಗಳ ಉಲ್ಲಂಘನೆಗಳು ಕಾರಣವೆಂದು ಹೇಳಲಾಗುತ್ತಿದ್ದರೂ, ರಸ್ತೆಗುಂಡಿಗಳು ಹಾಗೂ ಅಸಮರ್ಪಕ ರಸ್ತೆಗಳೂ ಹೆಚ್ಚು ಅಪಘಾತಗಳಿಗೆ ಕಾರಣವೆಂದು ಹೇಳಲಾಗಿದೆ. ಈ ರಸ್ತೆ ಅಪಘಾತಗಳಲ್ಲಿ...