ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ.
ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...
ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲಾ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಶಾಂತಿ ನಗರದ ನಿವಾಸಿ, ನಿಶಾಂತ್ ಬನ್ವಾರಿ ಸಿಂಗ್ ಚೌಧರಿ (20)...
ಶಿವಮೊಗ್ಗ, ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ ಇಂದು ಬೆಳಗಿನ ಜಾವ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಗೀತಾ ಪಾಟೀಲ ಎಂಬ ಮಹಿಳೆ ಲೋನಾ...