ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಮಗು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಕುಷ್ಟಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಷ್ಟಗಿ ತಾಲ್ಲೂಕಿನ ತಳುವಗೇರಾ ಗ್ರಾಮದ ನಿವಾಸಿ ಚೈತ್ರಾ...
ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಲೂರು ನಿಂದ ಸುಮಾರು...
ವಿವಾಹ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ವರ, ಇಬ್ಬರು ಅಪ್ರಾಪ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರು ಗೋಡೆಗೆ ಡಿಕ್ಕಿ...
ಶಿವಮೊಗ್ಗ ಗ್ರಾಮಾಂತರದಲ್ಲಿ ಇಂದು ಮುಂಜಾನೆ ಕುಂಸಿ ಮತ್ತು ಚಿಕ್ಕದಾನವಂದಿ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾಗಿದ್ದ ಪ್ರಯಾಣಿಕರು...
ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀದರ್ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ...