ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಂಗಮ-ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.
ಮೈಸೂರು...
ಶಿವಮೊಗ್ಗದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮ ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಬೆನ್ನಲ್ಲೆ ಹಲವೆಡೆ ನಡೆಯುತ್ತಿದ್ದ RCB ಅಭಿಮಾನಿಗಳ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.
ನಿನ್ನೆ ರಾತ್ರಿ ಆರ್ಸಿಬಿ ಮ್ಯಾಚ್ ಗೆಲ್ಲುತ್ತಲೇ ಅಭಿಮಾನಿಗಳು ರೋಡಿಗೆ...
ಸೊರಬ ತಾಲೂಕಿನಲ್ಲಿ ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ...
ಶಿವಮೊಗ್ಗ ನಗರದ ಹೊರವಲಯದ ಶ್ರೀರಾಂಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೈಕ್ನಲ್ಲಿದ್ದ ತಂದೆ ಮತ್ತು ಮಗಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ತಂದೆ...
ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗದಗ ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ.
ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ...