ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಸಂತಪೂರ-ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತರು. ಗಾಯಗೊಂಡ...
ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೇಗಾಲ ರಸ್ತೆಯ...
ಬೈಕ್ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಕೂಡಲಸಂಗಮ ಚಿತ್ರಮಂದಿರದ ಬಳಿ ನಡೆದಿದೆ.ತಾಲೂಕಿನ ಅರಳಹಳ್ಳಿ ಗ್ರಾಮದ ಹುಸೇನಪ್ಪ (45)...
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಬಿಲಕುಂದಿ ಬಳಿ ಗೊಡಚಿನಮಲ್ಕಿ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕಲ್ಲೋಳಿಯ ಶಿವಪ್ಪ ಹುಕ್ಕೇರಿ (40)...
ಇನ್ನೊವಾ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತಕ್ಕೆ ಬೆಂಗಳೂರಿನ ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 48ರ ರಿಂಗ್ ರಸ್ತೆಯ ಹೊರವಲಯದ ಸಿಬಾರ ಬಳಿ ನಡೆದಿದೆ.
ಬೆಂಗಳೂರು...