ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ.
ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಶನಿವಾರ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಜಲಾಲ್ಪುರ ಗ್ರಾಮದಲ್ಲಿ ನಡೆದಿದೆ.
ಮೃತರೆಲ್ಲರನ್ನೂ ಎಲ್ ಬಿ ನಗರ...
ರಸ್ತೆಯಲ್ಲಿ ಆಟೊ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ಮಂಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ ರಸ್ತೆಯಲ್ಲಿ ಬುಧವಾರ...
ಅಪಘಾತದಲ್ಲಿ ಗಾಯಗೊಂಡು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ.
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14)...
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹಿರೇಹಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಯಚೂರು ಹಾಗೂ ಲಿಂಗಸುಗೂರು ರಾಜ್ಯ ಹೆದ್ದಾರಿಯ ಮಾರ್ಗ...