ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಸೋಮವಾರ ಬೆಳಗ್ಗೆ...
ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24)...
ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು...
ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸರಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಹಾಲಹಿಪ್ಪರಗಾ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನಿವಾಸಿ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಸ್ತವನಿಧಿ ಘಟ್ಟದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಟ್ರಕ್ ಮತ್ತು ಕ್ರೂಸರ್ ಕಾಲು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, 15 ಜನರು...