ಕಲಬುರಗಿ | ಸೈಕಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ಸೈಕಲ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಯನ್ನು ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೇ ತರಗತಿಯಲ್ಲಿ...

ಬೆಳಗಾವಿ : ರಸ್ತೆ ಬದಿ ನಿಲುಗಡೆ ಮಾಡಿದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಬೈಕ್ ಸವಾರ ಸ್ಥಳದಲ್ಲೇ ಸಾವು

ಸಕ್ಕರೆ ಕಾರ್ಖಾನೆಗೆ ಸಾಗಿಸಲು ಕಟಾವು ಮಾಡಲಾದ ಕಬ್ಬು ತುಂಬಿಕೊಂಡು ರಸ್ತೆ ಬದಿ ನಿಲುಗಡೆ ಮಾಡಲಾಗಿದ್ದ ಟ್ರ್ಯಾಕ್ಟರ್‌ನ ಟ್ರಾಲಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ...

ಗುಬ್ಬಿ | ಡಿವೈಡರ್ ಗೆ ಡಿಕ್ಕಿ : ಹೊತ್ತಿ ಉರಿದ ಕಾರು

 ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾ.ಹೆ.73 ರಲ್ಲಿ ರಸ್ತೆ ಮಧ್ಯದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಧಗಧಗನೇ ಹೊತ್ತಿ ಹುರಿದ ಘಟನೆ ಮಧ್ಯಾಹ್ನ ನಡೆದಿದೆ. ಬೆಂಗಳೂರು...

ಧಾರವಾಡ | ಚಿಗರಿ ಬಸ್-ಕಾರು ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಣಕಲ್ ಚಿಗರಿ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಬಿಆರ್‌ಟಿಎಸ್ ಚಿಗರಿ ಬಸ್, ಧಾರವಾಡದ ಕಡೆಯಿಂದ...

ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಸೇರಿ ವಿವಿಧ ಕಾರಣಗಳಿಂದ ಬೀದರ್‌ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದಾಗಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಬೀದರ್‌ ಜಿಲ್ಲೆಯ ವಿವಿಧೆಡೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಪಘಾತ