ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು.
ರಾಯಚೂರು...
ಬೆಂಗಳೂರು - ಕೊಪ್ಪಳ ಹೆದ್ದಾರಿಯಲ್ಲಿ ಆರ್ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು...
ಒಮ್ನಿ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರು ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಮಂಗಳಪುರ ಗ್ರಾಮದ ಜಾಫರ್ ಸಾಬ್(60), ಪುತ್ರ...
ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ...
ಔರಾದ್ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ತನ್ನ ಬರ್ತ್ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ತಿಳಿದು ಬಂದಿದೆ.
ಔರಾದ್ ತಾಲೂಕಿ ಬೇಲೂರ್...