ಬಸ್ಗೆ ಟ್ರಕ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್ನ ಆನಂದ್ನ ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್ಪಿ...
ಯುವಕರಿಬ್ಬರು ಬೈಕ್ನಲ್ಲಿ ಸವಾರಿ ಮಾಡುವಾಗ 'ರೀಲ್ಸ್' ಚಿತ್ರೀಕರಿಸಲು ಮುಂದಾಗಿದ್ದು, ಅಪಘಾತಕ್ಕೀಡಾಗಿದ್ದಾರೆ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೊಲೀಸರು, ವಾಹನ ಸವಾರಿ ವೇಳೆ 'ಕಣ್ಣು ರಸ್ತೆಯ ಮೇಲಿರಲಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವೈರಲ್...
ಬೆಂಗಳೂರಿನಿಂದ ತಿರುಪತಿಗೆ ಹೊರಟ್ಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, 9 ಮಂದಿ ಮೃತಪಟ್ಟಿರುವ ದುರ್ಘಟನೆ ಕೋಲಾರದ ಬಳಿ ನಡೆದಿದೆ.
ಕೋಲಾರ ಬಳಿಯ ಹೆದ್ದಾಇಯಲ್ಲಿ ಬಸ್ಗೆ ಲಾರಿ ಢಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು,...
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ವೊಂದು ಅಪಘಾತಕ್ಕೀಡಾಗಿದ್ದು, 12 ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಬುಧವಾರ ನಡೆದಿದೆ.
ಶಾಲಾ ಮಿನಿಬಸ್ ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಕೂಡಲೇ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ...
ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್ಗೆ ಡಿಕ್ಕಿ...