ರಾಯಚೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಸಂಚಾರ ನಿಯಮಗಳನ್ನು ಪಾಲಿಸದೇ ವಾಹನ ಚಾಲನೆ ಮಾಡುವುದು, ಅತಿವೇಗ, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಬಳಸದಿರುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ.
ಜಿಲ್ಲಾದ್ಯಂತ...
ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟಿನ ಬಳಿ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರದ 4 ಮಂದಿ ಯುವಕರ ಸ್ವ ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಮೃತರ ಕುಟುಂಬದವರಿಗೆ...
ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿನಡೆದಿದೆ.
ಪ್ರಯಾಣಿಸುತ್ತಿದ್ದ ಜೀಪ್ ನಲ್ಲಿದ್ದ ಏಳು ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಕುಂಬರಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ನಡುವೆ ರಸ್ತೆ ಅಪಘಾತವಾಗಿರುವ ಘಟನೆ ನಡೆದಿದೆ.
ಮೂಡಿಗೆರೆ ಮಾರ್ಗದಿಂದ ಬರುತ್ತಿದ್ದ ಬೈಕ್, ಹೊಸಕೆರೆ ಮಾರ್ಗದ ಕಡೆಯಿಂದ ಬರುತ್ತಿದ್ದ ಆಟೋಗೆ ಕುಂಬರಡಿ ಗ್ರಾಮದ...
ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಔರಾದ್...