ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್ನಲ್ಲಿ ಅಪಘಾತ...
ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್ವೊಂದು ಮಿನಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟು, 25 ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಂಬಾಲ – ದೆಹಲಿ-...
ರಾಯ್ಪುರದಿಂದ 110 ಕಿಮೀ ದೂರದಲ್ಲಿರುವ ಛತ್ತೀಸ್ಗಢದ ಕವರ್ಧಾ ಜಿಲ್ಲೆಯಲ್ಲಿ ಟೆಂಡು ಎಲೆಗಳನ್ನು ಸಂಗ್ರಹಿಸುವವರ ಗುಂಪನ್ನು ಸೋಮವಾರ ಸಾಗಿಸುತ್ತಿದ್ದಾಗ ಪಿಕ್ ಅಪ್ ವ್ಯಾನ್ ಪಲ್ಟಿ ಆಗಿದ್ದು, 18 ಮಹಿಳೆಯರು ಸೇರಿದಂತೆ 19 ಬುಡಕಟ್ಟು ಕಾರ್ಮಿಕರು...
ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಖಾಸಗಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮೃತರು ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾದ...
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಎಂಬಲ್ಲಿ ಬಸ್-ಲಾರಿ ಡಿಕ್ಕಿ ಹೊಡೆದಿದ್ದು, ನಾಲ್ವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಓವರ್ ಟೇಕ್ ಮಾಡಲು ಮುಂದಾದ ಬಸ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಈ...