ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ...
ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಶಾಂತಿ ನಗರ ಬಳಿಯ ಸುಬ್ಬಯ್ಯ ವೃತ್ತದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಬ್ಬನ್ಪೇಟೆ ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...
ಕೆಎಸ್ಆರ್ಟಿಸಿ ಬಸ್ವೊಂದು ರಸ್ತೆ ಬದಿಯ ಕಾಲುವೆಗೆ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾನಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಳತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಬೈಕ್ಗೆ...
ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್ಆರ್ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 45 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ....
ಬೈಕ್ನಲ್ಲಿ ತೆರಳುತ್ತಿದ್ದ ಶಿಕ್ಷಕ ಕೆಳಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದಿದೆ. ಪರಿಣಾಮ, ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರದ ದೇವಳಮಕ್ಕಿ ಶಾಲೆಯ ಶಿಕ್ಷಕ ಉಮೇಶ್ ಗುನಗಿ...