ವಿಜಯನಗರ | ಅಪಘಾತ: ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್; ರಸ್ತೆಯಲ್ಲೇ ನರಳಾಡಿದ ಗಾಯಾಳು

ಅಪಘಾತ ನಡೆದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದೆ, ಗಾಯಗೊಂಡ ವ್ಯಕ್ತಿ ರಸ್ತೆಯಲ್ಲೇ ನೋವಿನಿಂದ ನರಳಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಬಸವರಾಜಪ್ಪ ಎಂಬವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು...

ರಾಮನಗರ | ‘ಡ್ರಂಕ್ ಅಂಡ್ ಡ್ರೈವ್’; ಪಲ್ಟಿಯಾಗಿ ಹೊತ್ತಿ ಉರಿದ ಕಾರು

ಯಥೇಚ್ಛವಾಗಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೊಡ್ಡಗಂಗವಾಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ...

ಬೀದರ್‌ | ಆಟೋ-ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಭಾಲ್ಕಿ ತಾಲೂಕಿನ ಚಿಕಲಚಂದಾ - ಮರೂರ ರಸ್ತೆ ನಡುವೆ ಆಟೋ - ಐಷರ್ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಭಾಲ್ಕಿಯ ನಿವಾಸಿ ನಾಗೇಶ್ ಕಾಂಬಳೆ (30) ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಉದಗೀರ್ ಮೂಲದವರಾದ...

ಬೆಂಗಳೂರು | ರಸ್ತೆಯಲ್ಲಿ ಪತ್ನಿಗೆ ಕಿರುಕುಳ ನೀಡಿದ ಬಗ್ಗೆ ಟ್ವೀಟ್ ಮಾಡಿದ ಪತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ವೇಳೆ ಕಾರು ತಡೆದು ಹಣ, ಚಿನ್ನ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಬೇಕಂತಲೇ ಕಾರಿಗೆ ಡಿಕ್ಕಿ ಹೊಡೆದು ಜಗಳ ತೆಗೆದು ಹಣ...

ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತಿಟ್ಟಮಾರನಹಳ್ಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಪಘಾತ