ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ
ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...
ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. 2021ಕ್ಕೆ ಹೋಲಿಸಿದರೆ 2022ರಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಪೈಕಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆಯಿಂದಾಗಿ 7,558 ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ 6,255 ಮಂದಿ...
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಇನಲ್ಲಿ ನಡೆದಿದೆ.
ತಾಲೂಕಿನ ರಾಮಲಿಂಗಾಪುರ ಗ್ರಾಮದಬಳಿ ಘಟನೆ ನಡೆದಿದೆ. ವೀರಾಪುರ...
ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ತೆರಳುತ್ತಿದ್ದ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನಗರದ ಹೊರವಲಯದಲ್ಲಿರುವ ಸಂಚಾರ ಪೊಲೀಸ್ ಠಾಣೆಯ ಎದುರೇ ದುರ್ಘಟನೆ...