ವಿಜಯನಗರ | ಭೀಕರ ಅಪಘಾತ: ಏಳು ಮಂದಿ ದುರ್ಮರಣ

ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋಗಳಿಗೆ ಲಾರಿ ಢಿಕ್ಕಿ...

ವಿಜಯಪುರ | ಬೈಕ್‌ಗೆ ಲಾರಿ ಢಿಕ್ಕಿ; ಪತ್ನಿ ಸಾವು – ಪತಿ ಸ್ಥಿತಿ ಗಂಭೀರ

ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ಅಪಘಾತಕ್ಕೀಡಾಗಿದ್ದಾರೆ. ದಂಪತಿಗಳಲ್ಲಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತಿ ಪರಿಸ್ಥಿತಿ ಗಂಭೀರವಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದುಳಖೇಡ ಸಮೀಪ...

ಬೆಂ-ಮೈ ಎಕ್ಸ್‌ಪ್ರೆಸ್‌ನಲ್ಲಿ ಅಪಘಾತ; ಬಸ್‌ ನಿರ್ವಾಹಕ ಸಾವು

ಕೆಎಸ್‌ಆರ್‌ಟಿಸಿ ವಿದ್ಯುತ್‌ಚಾಲಿತ ಬಸ್‌ ಮತ್ತು ಸರಕು ಸಾಗಣೆ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ ನಿವಾರ್ಹಕ ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಗುರುವಾರ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ...

ವಿಜಯನಗರ | ಅಪಘಾತ; ಮೂವರ ಸಾವು

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ; ಮೂವರು ಸಾವು

ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಪಘಾತ