‌ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...

ಕಲಬುರಗಿ | ಘತ್ತರಗಾ ಭೀಮಾ ನದಿಯಲ್ಲಿ ಮುಳುಗಿದ ಯುವಕ

ಅಫಜಲಪುರ ತಾಲೂಕಿನ ಘತ್ತರಗಾದ ಭಾಗ್ಯವಂತಿಯ ದರ್ಶನಕ್ಕೆ ಬಂದು, ಅಲ್ಲಿಯ ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದ ಓರ್ವ ಯುವಕ ನೀರುಪಾಲಾಗಿದ್ದಾನೆ. ಯಾದಗಿರಿ ಜಿಲ್ಲೆಯ ಯಂಕಂಚಿ ಗ್ರಾಮದ ಸಚಿನ್ ರಾಜಾರಾಮ್ ಕಾಂಬಳೆ (23) ಎಂದು ಹೇಳಲಾಗುತ್ತಿದೆ. ಶ್ರಾವಣ...

ಕಲಬುರಗಿ | ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ. ಪ್ರಕಾಶ (15), ಸೋನು‌ (16) ಎಂಬ ಬಾಲಕರು ಕೊನೆಯುಸಿರೆಳೆದಿದ್ದಾರೆ. ಸೋನು ಎಂಬ...

ಕಲಬುರಗಿ | ವ್ಯಕ್ತಿಯೋರ್ವ ಗುಂಡಿಯೊಳಗೆ ಕುಳಿತು ಉಪವಾಸ; ಸುತ್ತ ಮುತ್ತಲಿನ ಗ್ರಾಮಗಳ ಜನರು ಆಗಮನ

ವ್ಯಕ್ತಿಯೋರ್ವ ಗುಂಡಿಯೊಳಗೆ ಕುಳಿತು ಉಪವಾಸ ನಡೆಸುತ್ತಿದ್ದು, ಐದು ದಿನಕ್ಕೆ ಕಾಲಿಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಗ್ರಾಮದ ಬೆಳ್ಳಿಗುತ್ತಿ ದೇವಸ್ಥಾನದಲ್ಲಿ ಕಂಡುಬಂದಿದೆ. ಬಸವರಾಜ ಹಣಮಂತ ಸಜ್ಜನ ಎಂಬುವವರು ಐದು ಅಡಿ ಉದ್ದ...

ಕಲಬುರಗಿ | ತಹಸೀಲ್‌ ಕಚೇರಿಯಲ್ಲೇ ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ. ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಫಜಲಪುರ