48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ, ಅಪ್ಘಾನಿಸ್ತಾನ ಅಸ್ತು

ಸುಮಾರು 48 ಗಂಟೆಗಳ ಅಂದರೆ ಎರಡು ದಿನಗಳ ಕದನ ವಿರಾಮಕ್ಕೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಅಸ್ತು ಎಂದಿದೆ. ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ನಡೆಸಿದ ದಾಳಿಯಿಂದಾಗಿ 12 ಮಂದಿ ನಾಗರಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗುತ್ತಿದ್ದಂತೆ...

ಗಡಿ ಘರ್ಷಣೆ: 40ಕ್ಕೂ ಅಧಿಕ ಅಘ್ಘಾನ್ ತಾಲಿಬಾನಿಗಳನ್ನು ಹತ್ಯೆಗೈದ ಪಾಕಿಸ್ತಾನ ಸೇನೆ

ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ತಾಲಿಬಾನಿಗಳ ನಡುವೆ ಗಡಿ ಘರ್ಷಣೆಯಲ್ಲಿ ಈವರೆಗೆ 40ಕ್ಕೂ ಅಧಿಕ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಈ ಪೈಕಿ 12 ಮಂದಿ ನಾಗರಿಕರು ಎಂದು ಅಪ್ಘಾನಿಸ್ತಾನ ಆಡಳಿತವು ಹೇಳಿಕೊಂಡಿದೆ. ಈ...

ಪಾಕ್-ಅಫ್ಘನ್ ಗಡಿ ಬಿಕ್ಕಟ್ಟು: 130 ವರ್ಷಗಳ ಗಡಿ ಇತಿಹಾಸ ಹೇಳುವುದೇನು?

ಪಾಕಿಸ್ತಾನ-ಅಫ್ಘಾನಿಸ್ತಾನ ಸಂಬಂಧಗಳು ಡ್ಯುರಾಂಡ್ ಲೈನ್‌ ವಿವಾದದಿಂದ ಹಿಡಿದು ಭಯೋತ್ಪಾದನೆಯವರೆಗೆ ವಿವಿಧ ಹಂತಗಳಲ್ಲಿ ಉದ್ವಿಗ್ನಗೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾರಿಗೂ ಈ ಸಂಘರ್ಷಕ್ಕೆ ಅಂತ್ಯ ಹಾಡುವ ಉದ್ದೇಶ ಇದ್ದಂತೆ ಕಾಣುತ್ತಿಲ್ಲ ಎಂಬುದೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಶನಿವಾರ ರಾತ್ರಿ,...

ಅಫ್ಘಾನ್‌ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಪತ್ರಿಕಾಗೋಷ್ಠಿಗೆ ಮಹಿಳೆಯರಿಗೆ ನಿಷೇಧ: ವ್ಯಾಪಕ ವಿರೋಧ

ಭಾರತಕ್ಕೆ ಮಹತ್ವದ ಆರು ದಿನಗಳ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನದ ಪ್ರಭಾರ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತೆಯರಿಗೆ ಭಾಗವಹಿಸಲು ಅನುಮತಿ ನಿರಾಕರಿಸಿರುವುದಕ್ಕೆ ವ್ಯಾಪಕ...

ಭಾರತ-ಅಫ್ಘಾನಿಸ್ತಾನ ಸಂಬಂಧ ಸುಧಾರಣೆ; ಕಾಬೂಲ್‌ನಲ್ಲಿ ರಾಯಭಾರ ಕಚೇರಿ ಮರುಸ್ಥಾಪನೆ

ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ವಿದೇಶಾಂಗ ನೀತಿಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು,ವಿದೇಶಾಂಗ ಸಚಿವ ಎಸ್ ಜೈಶಂಕರ್‌ ಅವರು ಕಾಬೂಲ್‌ನಲ್ಲಿನ ಭಾರತದ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದಾರೆ. ಭಾರತವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಫ್ಘಾನಿಸ್ತಾನ